Psalms 136:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಶಕ್ತಿಯುತರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು.
Kannada BSI Bible 2016
ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೊಡ್ಡ ಅರಸರನ್ನು ಹೊಡೆದನು; ಆತನ ಕೃಪೆಯು ಶಾಶ್ವತವಾದದ್ದು.
Kannada Bible (KNCL) BSI 2016
ಬಲವಂತ ರಾಜರನು ಉರುಳಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೊಡ್ಡ ಅರಸರನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.