Psalms 136:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಬಲಿಷ್ಠರಾದ ರಾಜರುಗಳನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Kannada BSI Bible 2016
ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶ್ರೇಷ್ಠರಾಜರನ್ನು ಸಂಹರಿಸಿದನು; ಆತನ ಕೃಪೆಯು ಶಾಶ್ವತವಾದದ್ದು.
Kannada Bible (KNCL) BSI 2016
ಪ್ರಖ್ಯಾತ ರಾಜರನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶ್ರೇಷ್ಠ ಅರಸರನ್ನು ಸಹ ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.