Psalms 136:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಬಾಷಾನಿನ ರಾಜನಾದ ಓಗನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
Kannada BSI Bible 2016
ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಷಾನಿನ ಅರಸನಾದ ಓಗನು ಇನ್ನೊಬ್ಬನು; ಆತನ ಕೃಪೆಯು ಶಾಶ್ವತವಾದದ್ದು.
Kannada Bible (KNCL) BSI 2016
ಬಾಷಾನಿನ ಅರಸನಾದ ಓಗನನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.