Psalms 136:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಗಲನ್ನು ಆಳುವುದಕ್ಕಾಗಿ ಆತನು ಸೂರ್ಯನನ್ನು ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
Kannada BSI Bible 2016
ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯನು ಹಗಲನ್ನಾಳುತ್ತಾನೆ; ಆತನ ಕೃಪೆಯು ಶಾಶ್ವತವಾದದ್ದು.
Kannada Bible (KNCL) BSI 2016
ಹಗಲನ್ನಾಳಲು ಸೂರ್ಯನನ್ನು ಸೃಜಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನು ಹಗಲನ್ನಾಳುವಂತೆ ಮಾಡಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.