Psalms 136:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾತ್ರಿಯನ್ನು ಆಳುವುದಕ್ಕಾಗಿ ಆತನು ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.
Kannada BSI Bible 2016
ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಂದ್ರನಕ್ಷತ್ರಗಳು ರಾತ್ರಿಯನ್ನಾಳುತ್ತವೆ; ಆತನ ಕೃಪೆಯು ಶಾಶ್ವತವಾದದ್ದು.
Kannada Bible (KNCL) BSI 2016
ರಾತ್ರಿಯನ್ನಾಳಲು ಚಂದ್ರ ನಕ್ಷತ್ರಗಳನ್ನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.