Psalms 137:9 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.
Kannada BSI Bible 2016
ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಚಿಕ್ಕ ಕೂಸುಗಳನ್ನು ಹಿಡಿದು, ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.