Psalms 139:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು. ನಿನ್ನ ಬಲಗೈ ನನ್ನನ್ನು ಭದ್ರವಾಗಿ ಹಿಡಿದಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
Kannada BSI Bible 2016
ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸುವದು; ನಿನ್ನ ಬಲಗೈ ನನ್ನನ್ನು ಹಿಡಿದಿರುವದು.
Kannada Bible (KNCL) BSI 2016
ಅಲ್ಲೂ ನನ್ನ ನಡೆಸುವುದು ನಿನ್ನ ಕೈ I ನನ್ನ ಹಿಡಿದಿರುವುದು ನಿನ್ನ ಬಲಗೈ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು, ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು.