Psalms 139:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
Kannada BSI Bible 2016
ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
Kannada Bible (KNCL) BSI 2016
ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.