Psalms 139:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
Kannada BSI Bible 2016
ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
Kannada Bible (KNCL) BSI 2016
ನನ್ನ ಅಸ್ಥಿಪಂಜರವನು ರೂಪಿಸುವಾಗ I ತಾಯಗರ್ಭದೊಳು ಅಚ್ಚರದಿ ರಚಿಸುವಾಗ I ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I ಮರೆಯಾಗಿರಲಿಲ್ಲ ನಾನು ನಿನಗಾಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.