Psalms 139:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೊ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
Kannada BSI Bible 2016
ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗೊತ್ತುಮಾಡು.
Kannada Bible (KNCL) BSI 2016
ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.