Psalms 14:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.
Kannada BSI Bible 2016
ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.
Kannada Bible (KNCL) BSI 2016
ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.