Psalms 14:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು. (Verses 5-6)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.
Kannada BSI Bible 2016
ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಕ್ಕನೆ ಅವರು ಭಯಭ್ರಾಂತರಾಗುವರು; ಯಾಕಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.
Kannada Bible (KNCL) BSI 2016
ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.