Psalms 140:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
Kannada BSI Bible 2016
ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
Kannada Bible (KNCL) BSI 2016
ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.