Psalms 140:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.
Kannada BSI Bible 2016
ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.
Kannada Bible (KNCL) BSI 2016
ಭಜಿಸುವರು ಸಜ್ಜನರು ನಿನ್ನಾ ಸಿರಿನಾಮವನು I ಬಾಳ್ವರು ಸುಮನಸ್ಕರು ಬಿಡದೆ ನಿನ್ನ ಸನ್ನಿಧಿಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.