Psalms 140:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ.
Kannada BSI Bible 2016
ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದ ಹಾಗೆ ಅವರ ಆಶೆಗಳನ್ನು ನೆರವೇರಿಸಬೇಡ; ಅವರ ಕುಯುಕ್ತಿಯನ್ನು ಸಾಗಗೊಡಬೇಡ ಎಂದು ಹೇಳುತ್ತೇನೆ. ಸೆಲಾ.
Kannada Bible (KNCL) BSI 2016
ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”