Psalms 141:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಅಧಿಪತಿಗಳು ದೊಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.
Kannada BSI Bible 2016
ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ ಜನರು ನನ್ನ ಮಾತುಗಳಿಗೆ ಕಿವಿಗೊಡುವರು; ಅವು ಅವರಿಗೆ ಚೆನ್ನಾಗಿರುವವು.
Kannada Bible (KNCL) BSI 2016
ದುರುಳರ ಒಡೆಯರು ಶಿಖರದಿಂದ ಬಿದ್ದಾಗ ಕೆಳಕೆ I ನನ್ನ ಮಾತು ಯಥಾರ್ಥವೆಂದು ಜನ ಕಿವಿಗೊಡುವರೆನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.