Psalms 141:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
Kannada BSI Bible 2016
ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
Kannada Bible (KNCL) BSI 2016
ಹೇ ಪ್ರಭೂ, ದೇವಾ, ನನ್ನ ದೃಷ್ಟಿ ನಿನ್ನ ಮೇಲಿದೆ I ವಿನಾಶಕೊಪ್ಪಿಸಬೇಡೆನ್ನ, ನಿನ್ನಾಶ್ರಯ ಕೋರಿರುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.