Psalms 144:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೇಲಿನ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೊ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
Kannada BSI Bible 2016
ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಣ ಲೋಕದಿಂದ ಕೈಚಾಚಿ ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
Kannada Bible (KNCL) BSI 2016
ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ.