Psalms 144:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು. ನಾನು ಹತ್ತು ತಂತಿಗಳ ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
Kannada BSI Bible 2016
ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು; ಹತ್ತು ತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
Kannada Bible (KNCL) BSI 2016
ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು.