Psalms 145:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದು ಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
Kannada BSI Bible 2016
ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
Kannada Bible (KNCL) BSI 2016
ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.