Psalms 145:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
Kannada BSI Bible 2016
ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತೀ.
Kannada Bible (KNCL) BSI 2016
ಎಲ್ಲ ಜೀವಿಗಳ ಕಣ್ಣು ಪ್ರಭು, ನಾಟಿವೆ ನಿನ್ನ ಕಡೆಗೆ I ಕಾಲಕಾಲಕೆ ಕೊಡುವೆ ಆಹಾರವನು ಅವುಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ.