Psalms 147:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಭೂಮಿಗೆ ಆಜ್ಞಾಪಿಸಲು ಅದು ಕೂಡಲೆ ವಿಧೇಯವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.
Kannada BSI Bible 2016
ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ; ಆತನ ವಾಕ್ಯವು ಬಹುವೇಗಶಾಲಿಯಾಗಿದೆ.
Kannada Bible (KNCL) BSI 2016
ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ.