Psalms 147:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
Kannada BSI Bible 2016
ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ ಪ್ರತಿಯೊಂದಕ್ಕೆ ಹೆಸರಿಟ್ಟಿದ್ದಾನೆ.
Kannada Bible (KNCL) BSI 2016
ನಿಯಮಿಸಿಹನು ತಾರೆಗಳ ಸಂಖ್ಯೆಯನು I ಇಟ್ಟಿಹನು ಪ್ರತಿಯೊಂದಕೂ ಹೆಸರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ.