Psalms 147:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್‌ವಾದ್ಯಗಳೊಂದಿಗೆ ಸ್ತುತಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
Kannada BSI Bible 2016
ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಕೃಜ್ಞತಾಸ್ತುತಿಮಾಡಿರಿ; ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
Kannada Bible (KNCL) BSI 2016
ಧನ್ಯವಾದವಿತ್ತು ಹಾಡಿರಿ ಪ್ರಭುವನು I ಕಿನ್ನರಿಯೊಡನೆ ಭಜಿಸಿರಿ ನಮ್ಮ ದೇವನನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ.