Psalms 149:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
Kannada BSI Bible 2016
ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
Kannada Bible (KNCL) BSI 2016
ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.