Psalms 150:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
Kannada BSI Bible 2016
ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
Kannada Bible (KNCL) BSI 2016
ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.