Psalms 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪಾಲು ಬಹು ಸುಂದರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
Kannada BSI Bible 2016
ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಪ್ರಾಪ್ತವಾಗಿರುವ ಸ್ವಾಸ್ತ್ಯವು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
Kannada Bible (KNCL) BSI 2016
ನನ್ನ ಪಾಲಿಗೆ ಬಂದುದು ರಮಣೀಯವಾದುದು I ನನಗದೆ ಪರಮಾನಂದದಾಯಕವಾದುದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು; ನಿಶ್ಚಯವಾಗಿಯೂ, ನನಗೆ ದೊರೆತ ಸ್ವತ್ತು ಆನಂದಕರವಾದದ್ದು.