Psalms 17:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು. ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.
Kannada BSI Bible 2016
ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ.
Kannada Bible (KNCL) BSI 2016
ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.