Psalms 17:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
Kannada BSI Bible 2016
ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಹಾಕಬೇಕೆಂದು ಸಮಯನೋಡುತ್ತಾರೆ.
Kannada Bible (KNCL) BSI 2016
ಹಿಂದೆಯೆ ಬಂದು ಸುತ್ತುವರೆದುಕೊಳ್ಳುವರು I ನೆಲಕ್ಕಪ್ಪಳಿಸಲು ಹೊಂಚು ಕಾಯುತ್ತಿರುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ, ನನ್ನನ್ನು ನೆಲಕ್ಕೆ ಹಾಕಬೇಕೆಂದು ಅವರ ಕಣ್ಣುಗಳು ಕಾದಿವೆ.