Psalms 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಎದ್ದೇಳು; ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
Kannada BSI Bible 2016
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
Kannada Bible (KNCL) BSI 2016
ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.