Psalms 17:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
Kannada BSI Bible 2016
ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಿಂದ ನನಗೆ ನ್ಯಾಯವಾದ ತೀರ್ಪುಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
Kannada Bible (KNCL) BSI 2016
ನ್ಯಾಯತೀರ್ಪು ಬರಲಿ ಎನಗೆ, ನಿನ್ನಿಂದಲೆ I ನೀತಿಗನುಸಾರ ನೋಡುವಾತ, ನೀನಲ್ಲವೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ನ್ಯಾಯವು ನಿಮ್ಮಿಂದಲೇ ಬರಲಿ, ನಿಮ್ಮ ಕಣ್ಣುಗಳು ಸರಿಯಾದವುಗಳನ್ನೇ ನೋಡುತ್ತವೆ.