Psalms 18:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತಲೂ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
Kannada BSI Bible 2016
ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
Kannada Bible (KNCL) BSI 2016
ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.