Psalms 18:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ, ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
Kannada BSI Bible 2016
ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
Kannada Bible (KNCL) BSI 2016
ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.