Psalms 18:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
Kannada BSI Bible 2016
ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
Kannada Bible (KNCL) BSI 2016
ಎಂತಲೆ, ಅನ್ಯಜನಗಳ ಮಧ್ಯೆ ನಿನ್ನ ಸ್ತುತಿಪೆನು I ನಿನ್ನ ನಾಮವನು ಸರ್ವೇಶ್ವರಾ, ಸಂಕೀರ್ತಿಪೆನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.