Psalms 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರಿಗೂ ಆತನು ಆಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
Kannada BSI Bible 2016
ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತು ಬೇಡಿಗಳನ್ನು ಮುರಿದು ಬೀಸಾಡೋಣ ಎಂದು ಮಾತಾಡಿಕೊಳ್ಳುತ್ತಾರಲ್ಲಾ.
Kannada Bible (KNCL) BSI 2016
“ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I “ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.