Psalms 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ರಿಹಾಸ್ಯಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
Kannada BSI Bible 2016
ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿ ಆಸನಾರೂಢನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
Kannada Bible (KNCL) BSI 2016
ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.