Psalms 20:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ.
Kannada BSI Bible 2016
ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ.
Kannada Bible (KNCL) BSI 2016
ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.