Psalms 20:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
Kannada BSI Bible 2016
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
Kannada Bible (KNCL) BSI 2016
ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.