Psalms 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲು, ನನ್ನನ್ನು ತೊರೆಯಬೇಡ! ಆಪತ್ತು ಸಮೀಪಿಸಿದೆ. ನನಗೆ ಸಹಾಯಮಾಡಲು ಯಾರೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
Kannada BSI Bible 2016
ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
Kannada Bible (KNCL) BSI 2016
ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನಿಂದ ದೂರವಾಗಿರಬೇಡಿರಿ, ಏಕೆಂದರೆ ಇಕ್ಕಟ್ಟು ಸಮೀಪವಾಗಿದೆ, ಸಹಾಯಕರು ನನಗೆ ಯಾರೂ ಇಲ್ಲ.