Psalms 22:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ಮೂಳೆಗಳು ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
Kannada BSI Bible 2016
ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
Kannada Bible (KNCL) BSI 2016
ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.