Psalms 22:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮೂಳೆಗಳು ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
Kannada BSI Bible 2016
ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಎಲುಬುಗಳನ್ನೆಲ್ಲಾ ಎಣಿಸುವದಕ್ಕಾಗುವದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
Kannada Bible (KNCL) BSI 2016
ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.