Psalms 22:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ. ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
Kannada BSI Bible 2016
ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ.
Kannada Bible (KNCL) BSI 2016
ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ; ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ; ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.