Psalms 22:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಯಜ್ಞಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
Kannada BSI Bible 2016
ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
Kannada Bible (KNCL) BSI 2016
ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು.