Psalms 22:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯಗಳು ಯಾವಾಗಲೂ ಸಂತೋಷವಾಗಿರಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
Kannada BSI Bible 2016
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ.
Kannada Bible (KNCL) BSI 2016
ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.