Psalms 22:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು. ನೀನು ಅವರನ್ನು ರಕ್ಷಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
Kannada BSI Bible 2016
ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
Kannada Bible (KNCL) BSI 2016
ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ.