Psalms 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ. ಅವರು ನನ್ನನ್ನು ತಿರಸ್ಕರಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
Kannada BSI Bible 2016
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
Kannada Bible (KNCL) BSI 2016
ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ.