Psalms 24:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ.
Kannada BSI Bible 2016
ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಪ್ರಭಾವವುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ; ಮಹಾಪ್ರಭಾವವುಳ್ಳ ಅರಸನು ಈತನೇ. ಸೆಲಾ.
Kannada Bible (KNCL) BSI 2016
ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.