Psalms 24:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರಬಳಿಗೆ ಹೋಗುವವರು ಇಂಥವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ.
Kannada BSI Bible 2016
ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ.
Kannada Bible (KNCL) BSI 2016
ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.