Psalms 24:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರೆದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
Kannada BSI Bible 2016
ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವಾರಗಳೇ, ಉನ್ನತವಾಗಿರ್ರಿ; ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ; ಮಹಾಪ್ರಭಾವವುಳ್ಳ ಅರಸನು ಆಗವಿುಸುತ್ತಾನೆ.
Kannada Bible (KNCL) BSI 2016
ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವಾರಗಳೇ, ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.