Psalms 25:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ವೈರಿಗಳನ್ನೆಲ್ಲ ದೃಷ್ಟಿಸಿನೋಡು. ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
Kannada BSI Bible 2016
ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಎಷ್ಟೋ ಮಂದಿ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರದಿಂದ ನನ್ನನ್ನು ಹಗೆಮಾಡುತ್ತಾರೆ.
Kannada Bible (KNCL) BSI 2016
ಶತ್ರುಗಳಿಹರು ನೋಡು ಸಹಸ್ರಾರು I ಕ್ರೋಧದಿಂದೆನ್ನ ಹಗೆ ಮಾಡುತಿಹರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.